“ಜನರಲ್ಲಿ ಮತದಾರರು ಅರಿವು ಕಾರ್ಯಕ್ರಮ “

ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕು, ಲೋಕಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ .ಲೋಕಿಕೆರೆ ಗ್ರಾಮದಲ್ಲಿ ಇಂದು ನಡೆದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿಯು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಓಬಳ್ಳೇಶಪ್ಪ ನವರು ಭಾಗವಹಿಸಿದರು.ಬೆಳಿಗ್ಗೆ 11ಗಂಟೆಗೆ ಈ ಕಾರ್ಯಕ್ರಮ ಪ್ರಾರಂಭವಾಯಿತು, ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾತ ಮೂಲಕ ಗ್ರಾಮಸ್ಥರಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಾನಪದ ಗೀತೆಗಳ ಮೂಲಕ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೆರಿಸಲಾಯಿತು. ಇದರ ಮುಖ್ಯ ಉದ್ದೇಶ ‘ಮತದಾರರ ಜಾಗೃತಿ ಮತ್ತು ಪ್ರತಿಜ್ಞಾ ವಿಧಿ ಬೋಧನೆ ‘ ಬಗ್ಗೆ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

ವರದಿಗಾರರು ವೀಣಾ ಮತ್ತು ಮಂಜುನಾಥ ವಿ

Leave a Reply

Your email address will not be published. Required fields are marked *