ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ

ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಎಪಿಎಂಸಿ ಪ್ರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ…

ಇನ್ನಷ್ಟು ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ