ಬೆಂಗಳೂರು

ನಮ್ಮ ಬೆಂಗಳೂರು ಹಬ್ಬ: 'ಬ್ರ್ಯಾಂಡ್ ಬೆಂಗಳೂರು' ಲೋಗೋ ಅನಾವರಣಕ್ಕೆ ಕ್ಷಣಗಣನೆ ಆರಂಭ

By Editor
04:08:54 AM / Sun, Jan 21st, 2018

ವಿಧಾನಸೌಧದ ಎದುರಿನಲ್ಲಿ ಓಪನ್ ಸ್ಟ್ರೀಟ್, ವಿವಿಧ ಕಲಾಪ್ರದರ್ಶನ, ಮನರಂಜನೆ ಕಾರ್ಯಕ್ರಮ

ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ, ಇನ್ನಷ್ಟು ಜನಪ್ರಿಯಗೊಳಿಸುವ ಸಲುವಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಕಾರ್ಯತಂತ್ರ ರೂಪಿಸಿದೆ. ಇದಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ರೀತಿಯ ಕಾರ್ಯಕ್ರಮ ರೂಪಿಸಲಾಗಿದ್ದು ನ್ಯೂಯಾರ್ಕ್, ಲಂಡನ್, ಮೆಲ್ಬೋರ್ನ್ ಗಳಂತೆ ಬೆಂಗಳೂರಿಗೂ ಪ್ರತ್ಯೇಕ ಲೋಗೋ ಬಿಡುಗಡೆ ಮಾಡಲು ಸಿದ್ದತೆ ನಡೆದಿದೆ.

ಇಂದು ವಿಧಾನಸೌಧದ ಮುಂಭಾಗ ನಡೆಯಲಿರುವ ನಮ್ಮ ಬೆಂಗಳೂರು ಹಬ್ಬದಲ್ಲಿ ಈ ಲೋಗೋ ಬಿಡುಗಡೆಯಾಗಲಿದೆ. ಜಾಗತಿಕ ಪ್ರವಾಸೋದ್ಯಮ ನಕಾಶೆಯಲ್ಲಿ ಬೆಂಗಳೂರಿಗೆ ತನ್ನದೇ ಪ್ರಾಮುಖ್ಯತೆ ಇದ್ದು ಅದನ್ನು ಇನ್ನಷ್ಟು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯು ಬ್ರ್ಯಾಂಡ್ ಬೆಂಗಳೂರು ಲೋಗೋ ತಯಾರಿಸಿದೆ.

ಇಲಾಖೆ ವತಿಯಿಂದ ಇಂದು ವಿಧಾನಸೌಧದ ಆವರಣದಲ್ಲಿ 'ನಮ್ಮ ಬೆಂಗಳೂರು ಹಬ್ಬ’ ಆಯೋಜನೆಗೊಂಡಿದ್ದು ಬೆಳಗ್ಗೆಯಿಂದ ಸಂಜೆವರೆಗೆ ವಿಧಾನಸೌಧದ ಆವರಣವು ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಈ ದಿನದ ಮಟ್ಟಿಗೆ ವಿಧಾನಸೌಧ ಮುಂಭಾಗದ ರಸ್ತೆಯು ಪಾದಚಾರಿಗಳಿಗೆ ಮಾತ್ರ ಸೀಮಿತವಾಗಲಿದ್ದು, ‘ಓಪನ್ ಸ್ಟ್ರೀಟ್’' ನ ಎರಡೂ ಬದಿಗಳಲ್ಲಿ ಸ್ಥಳೀಯ ಕಲೆಗಳ ಪ್ರದರ್ಶನ, ಫುಡ್ ಕೋರ್ಟ್, ಚಲನಚಿತ್ರ ಪ್ರದರ್ಶನ ಮೊದಲಾದ ಮನರಂಜನಾ ಕಾರ್ಯಕ್ರಮಗಳು ಇರಲಿದೆ.

Leave A Comment

   

ರಾಜಕೀಯ

ಟಾಪ್ ಸುದ್ಧಿಗಳು

ಬೆಂಗಳೂರು:

ಟಾಪ್ ಸುದ್ಧಿಗಳು

‘ನಮ್ಮ ಮೆಟ್ರೊ’ದಿಂದಲೇ ಫೀಡರ್‌ ಬಸ್‌ ಸೇವೆಗೆ ಚಿಂತನೆ

By Editor
04:08:54 AM / Sun, Jan 21st, 2018
ಬೆಂಗಳೂರು:

ಬೆಂಗಳೂರು:

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಮಾರ್ಟಿನ್ ಲೂಥರ್ ಶಾಲೆ

By Editor
04:08:54 AM / Sun, Jan 21st, 2018
ದಾವೋ (ಫಿಲಿಪ್ಪೀನ್ಸ್‌):

ದಾವೋ (ಫಿಲಿಪ್ಪೀನ್ಸ್‌):

ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ

By Editor
04:08:54 AM / Sun, Jan 21st, 2018
ಬೆಂಗಳೂರು:

ಬೆಂಗಳೂರು:

ವಿಮಾನ ಪ್ರಯಾಣ ದರ ಇಳಿಕೆ

By Editor
04:08:54 AM / Sun, Jan 21st, 2018
ನವದೆಹಲಿ:

ನವದೆಹಲಿ:

ಕೇಂದ್ರ ಬಜೆಟ್ 2018:

By Editor
04:08:54 AM / Sun, Jan 21st, 2018
ಮುಂಬೈ:

ನವದೆಹಲಿ:

ಯಶಸ್ವಿ ವರ್ಷಕ್ಕೆ ಜಯದ ವಿದಾಯ

By Editor
04:08:54 AM / Sun, Jan 21st, 2018

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
14:36:32 PM / Thu, Dec 28th, 2017
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
14:36:32 PM / Thu, Dec 28th, 2017
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
14:36:32 PM / Thu, Dec 28th, 2017
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
14:36:32 PM / Thu, Dec 28th, 2017
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
14:36:32 PM / Thu, Dec 28th, 2017
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
14:36:32 PM / Thu, Dec 28th, 2017